ರಾಜ್ಯನೀತಿ ಸಂಹಿತೆ ಉಲ್ಲಂಘನೆ: 81 ಆರ್ಥಿಕ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ, ಅಕ್ರಮ ತಡೆಗೆ ನಗರದಲ್ಲಿ ಮೊಬೈಲ್ ಸ್ಕ್ವಾಡ್ ನಿಯೋಜನೆ
ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 81 ಆರ್ಥಿಕ ಸೂಕ್ಷ್ಮ ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಈ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾವಹಿಸಲಾಗಿದೆ.