ವಾಣಿಜ್ಯಶೇಕಡ 5ರ ಜಿಡಿಪಿ ದರ ಅನಿರೀಕ್ಷಿತ, ಸದ್ಯಕ್ಕೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ: ಆರ್ಬಿಐ ಗವರ್ನರ್
ದೇಶದ ಜಿಡಿಪಿ ಅಭಿವೃದ್ಧಿ ದರ ಶೇಕಡ 5ಕ್ಕೆ ಕುಸಿದಿರುವುದು ಅನಿರೀಕ್ಷಿತ ಸದ್ಯದ ಮಟ್ಟಿಗೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.