ವಾಣಿಜ್ಯಪುಟಿದೆದ್ದ ಭಾರತದ ಆರ್ಥಿಕ ಬೆಳವಣಿಗೆ; ಆದರೆ ದ್ವಿತೀಯಾರ್ಧದಲ್ಲಿ ನಿಧಾನಗತಿಯ ಬಗ್ಗೆ ತಜ್ಞರ ಎಚ್ಚರಿಕೆ
ಸುಂಕಗಳ ಪರಿಣಾಮ ಮತ್ತು ಜಾಗತಿಕ ಅನಿಶ್ಚಿತತೆಯ ನಡುವೆ ಖಾಸಗಿ ಹೂಡಿಕೆಗಳಲ್ಲಿನ ನಿಧಾನಗತಿಯಿಂದಾಗಿ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಬೆಳವಣಿಗೆ ನಿಧಾನವಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಎಚ್ಚರಿಸಿದ್ದಾರೆ