ದೇಶದೇಶದ ಆರ್ಥಿಕತೆ, ಸಮಾಜ ಆತಂಕದಲ್ಲಿದೆ: ಮತ್ತೆ ಜಿಡಿಪಿ ಕುಸಿತಕ್ಕೆ ಮನಮೋಹನ್ ಸಿಂಗ್ ಕಳವಳ
ಪ್ರಸಕ್ತ ಸಾಲಿನ ಎರಡನೇ ತ್ರೈ ಮಾಸಿಕ ಅವಧಿಯಲ್ಲಿ ಜಿಡಿಪಿ ಶೇ. 4.5 ಕ್ಕೆ ಕುಸಿದಿದ್ದು, ಕೇಂದ್ರ ಸರ್ಕಾರ ಇದರ ಚೇತರಿಕೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರ್ಥಿಕ ತಜ್ಞರೂ ಆಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತೀವ್ರ ಆತಂಕ ಹಾಗೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.