ದೇಶಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.