ನಗರದ ಟೌನ್ ಹಾಲ್ ಬಳಿ ಫ್ರೀ ಕಾಶ್ಮೀರಿ ಭಿತ್ತಿ ಫಲಕ ಪ್ರದರ್ಶಿಸಿದ ಆರ್ದ್ರಾ ಜಾಮೀನು ಕೋರಿ ಸಲ್ಲಿಸಿದ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 2ಕ್ಕೆ ಮುಂದೂಡಿದೆ.