ದೆಹಲಿ ರೈಲು ನಿಲ್ದಾಣದಲ್ಲಿ ಕಾನ್ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ಕರ್ತವ್ಯವನ್ನು ನಿರ್ವಹಿಸಿದರು.