ದೇಶಮಗುವಿಗೆ ಹಾಲಿನ ಪ್ಯಾಕೆಟ್ ನೀಡಲು ರೈಲಿನ ಹಿಂದೆ ಮಿಂಚಿನಂತೆ ಓಡಿದ ಆರ್ ಪಿಎಫ್ ಸಿಬ್ಬಂದಿಗೆ ನಗದು ಬಹುಮಾನ!
ಚಲಿಸುತ್ತಿದ್ದ ರೈಲಿನೊಂದಿಗೆ ಮಿಂಚಿನಂತೆ ಓಡಿ ಹಸಿದ ಮಗುವಿಗೆ ಅಗತ್ಯವಿದ್ದ ಹಾಲು ತಲುಪಿಸಿದ ಆರ್ ಪಿಎಫ್ ಸಿಬ್ಬಂದಿ ಸಾಹಕ್ಕೆ ರೈಲ್ವೇ ಇಲಾಖೆ ಶ್ಲಾಘನೆ ವ್ಯಕ್ತಪಡಿಸಿದ್ದು, ಸಿಬ್ಬಂದಿಗೆ ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.