ದೇಶಚಲಿಸುತ್ತಿದ್ದ ರೈಲು ಇಳಿಯಲು ಹೋಗಿ ಜಾರಿ ಬಿದ್ದ ತುಂಬು ಗರ್ಭಿಣಿ: ಆರ್'ಪಿಎಫ್ ಯೋಧನಿಂದ ರಕ್ಷಣೆ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿ ಕೆಳಗೆ ಬಿದ್ದ ತುಂಬು ಗರ್ಭಣಿ ಮಹಿಳೆಯೊಬ್ಬರನ್ನು ಕೂಡಲೇ ಆರ್'ಪಿಎಫ್ ಯೋಧರೊಬ್ಬರು ರಕ್ಷಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.