ರಾಜ್ಯಕ್ಯಾನ್ಸರ್ ಪೀಡಿತ ವ್ಯಕ್ತಿಗೆ ಒಂದೇ ದಿನದಲ್ಲಿ ಪಾಸ್ಪೋರ್ಟ್ ಒದಗಿಸಿದ ಆರ್ಪಿಒ ಅಧಿಕಾರಿಗಳು!
ತುರ್ತು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲು ಮುಂದಾಗಿದ್ದ ಕ್ಯಾನ್ಸರ್ ಪೀಡಿತ ನಿವೃತ್ತ ಸರ್ಕಾರಿ ನೌಕರರೊಬ್ಬರ ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿ (ಆರ್ಪಿಒ)ಗಳು ನೆರವಿಗೆ ಬಂದಿದ್ದು, ಒಂದೇ ದಿನದಲ್ಲಿ ಪಾಸ್ಪೋರ್ಟ್ ದೊರೆಯುವಂತೆ ಮಾಡಿದ್ದಾರೆ