ಆರ್ಬಿಐ

ಬ್ಯಾಂಕ್ ಎಟಿಎಂಗಳಲ್ಲಿ 2000 ರೂ. ನೋಟುಗಳು ಮಾಯಾ, ಬ್ಯಾನ್ ಆಗುತ್ತಾ ಪಿಂಕ್ ನೋಟ್!
ಸದ್ಯ ಬ್ಯಾಂಕ್ ಎಟಿಎಂಗಳಲ್ಲಿ 2000 ಮುಖ ಬೆಲೆಯ ನೋಟುಗಳು ಕಡಿಮೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಪಿಂಕ್ ನೋಟ್ ಗಳು ಸಹ ಬ್ಯಾನ್ ಆಗಲಿದೆಯಾ ಎಂಬ ಅನುಮಾನ ಸಾರ್ವಜನಿಕರಲ್ಲಿ ಕಾಡುತ್ತಿದೆ.

ಎಟಿಎಂನಲ್ಲಿ ಡ್ರಾ ಮಾಡಿದ ಹಣ ಬರದಿದ್ದರೆ ಗ್ರಾಹಕರಿಗೆ ದಿನಕ್ಕೆ ಸಿಗಲಿದೆ 100 ರು. ಪರಿಹಾರ!
ಎಟಿಎಂನಲ್ಲಿ ಡ್ರಾ ಮಾಡಿದ ಹಣ ಬರದಿದ್ದರೆ ಅಂತಹ ಗ್ರಾಹಕನಿಗೆ ಪರಿಹಾರವಾಗಿ ದಿನಕ್ಕೆ 100 ರುಪಾಯಿ ಸಿಗಲಿದೆ.

ಎಸ್‌ಬಿಐನಿಂದ ಸಿಹಿ ಸುದ್ಧಿ: ಕಡಿಮೆ ಬಡ್ಡಿದರದಲ್ಲಿ ಸಾಲ
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ರೆಪೋ ದರದ ಆಧಾರದಲ್ಲಿ ಗೃಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಉದ್ದೇಶಿಸಿದ್ದು ಈ ಮೂಲಕ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.

ಸಾಗರೋತ್ತರ ಸಾಲ ಯೋಜನೆ ದೇಶಕ್ಕೆ ಅಪಾಯ: ರಘುರಾಮ್ ರಾಜನ್
ವಿದೇಶೀ ಕರೆನ್ಸಿ ರೂಪದಲ್ಲಿ ಸಾಲ ನೀಡುವ ಭಾರತದ ಯೋಜನೆಯ`ಿಂದ ಯಾವುದೇ ನೈಜ ಪ್ರಯೋಜನವಿಲ್ಲ. ಬದಲಿಗೆ ಇದು ಸಾಕಷ್ಟು ಅಪಾಯದಿಂದ ಕೂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

ಹೊಸ ವಿನ್ಯಾಸದ 20 ರು. ಮುಖಬೆಲೆಯ ನೋಟು ಬಿಡುಗಡೆಗೆ ಆರ್ ಬಿಐ ಸಿದ್ದತೆ
ತಾನು ಸಧ್ಯದಲ್ಲಿಯೇ ಮಹಾತ್ಮಾ ಗಾಂಧಿ ಸರಣಿಯ 20 ರೂ. ಮುಖಬೆಲೆಯ ಹೊಸ ಬ್ಯಾಂಕ್ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಘೋಷಿಸಿದೆ.

ಕೇಂದ್ರದಿಂದ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ಹೂಡಿಕೆ!
ಕೇಂದ್ರ ಸರ್ಕಾರ ಮರು ಬಂಡವಾಳ ಕ್ರೋಡೀಕರಣಕ್ಕಾಗಿ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ತೊಡಗಿಸಲು ಮುಂದಾಗಿದೆ.

ನೋಟು ಅಮಾನ್ಯ ನಂತರ ಶೇ.99ರಷ್ಟು 1000 ರು. ನೋಟುಗಳು ಆರ್‌ಬಿಐಗೆ ವಾಪಸ್?
ಹಳೆಯ 1000 ಮತ್ತು 500 ರು. ಮುಖಬೆಲೆಯ ನೋಟು ನಿಷೇಧದ ಬಳಿಕ ಕಾಳಧನಿಕರ ವಶದಲ್ಲಿದ್ದ ನೋಟುಗಳು ಬ್ಯಾಕಿಂಗ್ ವ್ಯವಸ್ಥೆಗೆ ಮರಳಿವೆ ಎಂಬ ಅನುಮಾನ...

ಹೊಸ 50 ರುಪಾಯಿ ಮುಖಬೆಲೆ ನೋಟಿನ ಮಾದರಿ ಬಿಡುಗಡೆ ಮಾಡಿದ ಆರ್‌ಬಿಐ
500 ಮತ್ತು 1000 ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಇದೀಗ ಹಳೆ ಬಗೆಯ ಮುದ್ರಣಕ್ಕೆ ಹೊಸ ಟಚ್ ನೀಡಿದ್ದು ಬಣ್ಣ...

2000 ರೂ. ನೋಟು ಮುದ್ರಣ ನಿಲ್ಲಿಸಿದ ಆರ್ ಬಿಐ; ಆಗಸ್ಟ್‌ನಲ್ಲಿ 200 ರೂ. ನೋಟು ಚಲಾವಣೆಗೆ?
ಕಳೆದ ನವೆಂಬರ್ 8ರಂದು 500 ಮತ್ತು 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಮತ್ತೊಂದು...

