ದೇಶತಾರಕಕ್ಕೇರಿದ ಆರ್'ಬಿಐ-ಕೇಂದ್ರದ ನಡುವಿನ ಸಂಘರ್ಷ: ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ?
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈ ಹಿನ್ನಲೆಯಲ್ಲಿ ಆರ್'ಬಿಐ ಗವರ್ನರ್ ಊರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ...