ರಾಜ್ಯವರ್ಗಾವಣೆ ದಂಧೆ ಆರೋಪ: ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ (RB Thimmapur) ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ.