ದೇಶಜಮ್ಮು-ಕಾಶ್ಮೀರ: ಕಾಲಿಗೆ ಗುಂಡು ತಗುಲಿದರೂ ಮೂವರು ಜೈಷ್ ಉಗ್ರರನ್ನು ಹೊಡೆದುರುಳಿಸುವಲ್ಲಿ ನೆರವಾದ 'ಆರ್ಮಿ ಡಾಗ್' ಟೈಸನ್!
ಭಾರತೀಯ ಸೇನೆಯ 2 ಪ್ಯಾರಾ (ವಿಶೇಷ ಪಡೆ)ಯಲ್ಲಿದ್ದ ಜರ್ಮನ್ ತಳಿಯ ಟೈಸನ್, ಛತ್ರೂದ ಒರಟಾದ ಭೂಪ್ರದೇಶದಲ್ಲಿದ್ದ ಅಡಗುಣತಾಣಕ್ಕೆ ತೆರಳಿದ್ದು, ಉಗ್ರರು ಗುಂಡು ಹಾರಿಸುವಂತೆ ಪ್ರೇರೇಪಿಸಿದೆ.