ವಿದೇಶIsrael-Iran War: ಇಸ್ರೇಲ್-ಇರಾನ್ ಸಂಘರ್ಷದ ನಡುವೆ ಭಾರತಕ್ಕೆ ದೊಡ್ಡ ಯಶಸ್ಸು; ಟೆಹ್ರಾನ್ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ
ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟೆಹ್ರಾನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭದ್ರತಾ ಮುನ್ನೆಚ್ಚರಿಕೆಯಾಗಿ ನಗರದಿಂದ ಸ್ಥಳಾಂತರಿಸಲಾಗಿದೆ.