ದೇಶಆರ್ಯನ್ ಖಾನ್ ಬಂಧನ ಪ್ರಕರಣ: ಸಮೀರ್ ವಾಂಖೆಡೆ ಬಳಿ 22 ಲಕ್ಷ ರೂ ಮೌಲ್ಯದ ರೋಲೆಕ್ಸ್ ವಾಚ್, 4 ದುಬಾರಿ ಫ್ಲಾಟ್ ಗಳು ಪತ್ತೆ!
ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿರುವ ಮಾಜಿ ಎನ್ ಸಿಬಿ ಅಧಿಕಾರಿ ಬಗ್ಗೆ ದಿನದಿಂದ ದಿನಕ್ಕೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ.