ದೇಶದೆಹಲಿ ಸ್ಲಂ ಬಾಲಕನಿಗೆ ಸಿಕ್ತು "ಇಸ್ರೋ" ಆಹ್ವಾನ
ಭಾರತದ ಬಾಹ್ಯಾಕಾಶ ಸಂಸ್ಥೆ ಬರೊಬ್ಬರಿ 20 ಉಪಗ್ರಹಗಳನ್ನು ಏಕಕಾಲಕ್ಕೆ ಉಡಾವಣೆ ಮಾಡಿ ಐತಿಹಾಸಿಕ ದಾಖಲೆ ನಿರ್ಮಿಸಿತ್ತು. ಇಸ್ರೋದ ಈ ಐತಿಹಾಸಿಕ ಸಾಧನೆಯನ್ನು ಕಣ್ತುಂಬಿಕೊಳ್ಳಲು ಆಹ್ವಾನ ಬಂದಿದೆ ಎಂದರೆ ಆ ವ್ಯಕ್ತಿ ಇನ್ನೆಷ್ಟು ಪ್ರತಿಷ್ಟಿತನಾಗಿರಬೇಡ...