ದೇಶಕಾಂಗ್ರೆಸ್ ಒತ್ತಡಕ್ಕೆ ಮಣಿದು ಆರ್ಸಿಇಪಿಯಿಂದ ಹಿಂದೆ ಸರಿದ ಪ್ರಧಾನಿ ಮೋದಿ; ಸುರ್ಜೇವಾಲ
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಸಂಗ್ರಹ ಆರ್ಥಿಕ ಪಾಲುದಾರಿಕೆ(ಆರ್ಸಿಇಪಿ) ವ್ಯಾಪಾರದ ಒಪ್ಪಂದದಿಂದ ಹಿಂದೆ ಸರಿಯಲು ವಿಪಕ್ಷ ಕಾಂಗ್ರೆಸ್ ಹಾಗೂ ಅದರ ಮುಖಂಡ ರಾಹುಲ್ ಗಾಂಧಿ ಅವರು ಒತ್ತಡವೇ ಕಾರಣ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.