ವಾಣಿಜ್ಯದೇಶದ ರೈತರು, ಸಣ್ಣ ಉದ್ಯಮಕ್ಕೆ ತೊಂದರೆ ಹಿನ್ನಲೆ ಮುಕ್ತ ವ್ಯಾಪಾರ ಒಪ್ಪಂದ ತಿರಸ್ಕರಿಸಿದ ಭಾರತ
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್ಸಿಇಪಿ) ಒಪ್ಪಂದದಿಂದ ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆಯಾಗಲಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಮತ್ತು ರೈತರು ಪ್ರತಿಭಟನೆ ನಡೆಸಿದ್ದವು. ಸದ್ಯ ಈ ಒಪ್ಪಂದವನ್ನು ಭಾರತ ತಿರಸ್ಕರಿಸಿದೆ.