ಆರ್‌ಸಿಬಿ vs ಎಂಐ

IPL 2026: ಗಾಯದ ಚಿತ್ರ ಹಂಚಿಕೊಂಡ ಕೃನಾಲ್ ಪಾಂಡ್ಯ; ನೋವಲ್ಲೂ ತಂಡಕ್ಕಾಗಿ ಹೋರಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಫ್ಯಾನ್ಸ್!
ಕ್ರಿಕೆಟ್

IPL 2026: ಗಾಯದ ಚಿತ್ರ ಹಂಚಿಕೊಂಡ ಕೃನಾಲ್ ಪಾಂಡ್ಯ; ನೋವಲ್ಲೂ ತಂಡಕ್ಕಾಗಿ ಹೋರಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಫ್ಯಾನ್ಸ್!

ಮುಂಬೈ ವಿರುದ್ಧದ ಪಂದ್ಯದಲ್ಲಿ ಕೃನಾಲ್ ಬ್ಯಾಟಿಂಗ್‌ನಲ್ಲಿ ಮತ್ತೊಂದು ಉತ್ತಮ ಪ್ರದರ್ಶನ ನೀಡಿದರು. ಈ ಆವೃತ್ತಿಯಲ್ಲಿ ಕೃನಾಲ್ ಆರು ಇನಿಂಗ್ಸ್‌ಗಳಲ್ಲಿ 35.50 ಸರಾಸರಿ ಮತ್ತು 150.00 ಸ್ಟ್ರೈಕ್ ರೇಟ್‌ನಲ್ಲಿ 141 ರನ್‌ಗಳನ್ನು ಗಳಿಸಿದ್ದಾರೆ.

MI ವಿರುದ್ಧ RCB ರೋಚಕ ಗೆಲುವು: ಕೃನಾಲ್ ಪಾಂಡ್ಯ ಭಾವುಕ; Mumbai Indians ಜೊತೆಗಿನ ಪ್ರಯಾಣ ನೆನಪಿಸಿಕೊಂಡ ಆಲ್‌ರೌಂಡರ್!
ಕ್ರಿಕೆಟ್

MI ವಿರುದ್ಧ RCB ರೋಚಕ ಗೆಲುವು: ಕೃನಾಲ್ ಪಾಂಡ್ಯ ಭಾವುಕ; Mumbai Indians ಜೊತೆಗಿನ ಪ್ರಯಾಣ ನೆನಪಿಸಿಕೊಂಡ ಆಲ್‌ರೌಂಡರ್!

ಪಂದ್ಯದ ನಂತರ ಕೃನಾಲ್, ರಾಯ್‌ಪುರ ಪಿಚ್‌ಗೆ ಆಕ್ರಮಣಕಾರಿ ಸ್ಟ್ರೋಕ್ ಆಟದ ಬದಲು ತಾಳ್ಮೆ ಮತ್ತು ಸರಿಯಾದ ಕ್ರಿಕೆಟ್ ಹೊಡೆತಗಳು ಬೇಕಾಗುತ್ತವೆ ಎಂದರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಅಶ್ಲೀಲ ಪದ ಬಳಕೆ; RCB ಕೋಚ್ ಆಂಡಿ ಫ್ಲವರ್‌‌ಗೆ ದಂಡ ವಿಧಿಸಿದ BCCI
ಕ್ರಿಕೆಟ್

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಅಶ್ಲೀಲ ಪದ ಬಳಕೆ; RCB ಕೋಚ್ ಆಂಡಿ ಫ್ಲವರ್‌‌ಗೆ ದಂಡ ವಿಧಿಸಿದ BCCI

ಡಗೌಟ್ ನಾಟಕದ ಹೊರತಾಗಿಯೂ, ಮುಂಬೈ ವಿರುದ್ಧ ಆರ್‌ಸಿಬಿ ಕೊನೆಯ ಎಸೆತದಲ್ಲಿ ಎರಡು ವಿಕೆಟ್‌ಗಳ ರೋಮಾಂಚಕ ಗೆಲುವು ಸಾಧಿಸಿತು ಮತ್ತು ಈ ಆವೃತ್ತಿಯ ಏಳನೇ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

IPL 2026, RCB vs MI: MS Dhoni ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಜೋಡಿ
ಕ್ರಿಕೆಟ್

IPL 2026, RCB vs MI: MS Dhoni ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಜೋಡಿ

ಈ ಹೈವೋಲ್ಟೇಜ್ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ರನ್ ಮೆಷಿನ್ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿ ಅವರ ಅತಿದೊಡ್ಡ ದಾಖಲೆ ಸರಿಗಟ್ಟಿದ್ದಾರೆ.

IPL 2026: ಮುಂಬೈ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡದ ವಿರಾಟ್ ಕೊಹ್ಲಿ; ಗಾಯದ ಬಗ್ಗೆ ನಾಯಕ ರಜತ್ ಪಾಟೀದಾರ್ ಮಾಹಿತಿ
ಕ್ರಿಕೆಟ್

IPL 2026: ಮುಂಬೈ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡದ ವಿರಾಟ್ ಕೊಹ್ಲಿ; ಗಾಯದ ಬಗ್ಗೆ ನಾಯಕ ರಜತ್ ಪಾಟೀದಾರ್ ಮಾಹಿತಿ

131.58 ಸ್ಟ್ರೈಕ್ ರೇಟ್‌ನಲ್ಲಿ ಕೊಹ್ಲಿ ಅರ್ಧಶತಕ ಗಳಿಸಿದ್ದು ಆರ್‌ಸಿಬಿಗೆ ನೆರವಾಗಿದ್ದರೂ, ಭಾರತದ ದಂತಕಥೆ ಮೈದಾನದಲ್ಲಿ ತನ್ನ ಶೇ 200ರಷ್ಟು ಪ್ರದರ್ಶನ ನೀಡುತ್ತಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

IPL 2025: 'ಈ ಸಲ ಕಪ್ RCBದೆ'; CSK ಮಾಜಿ ಆಟಗಾರ ಅಂಬಟಿ ರಾಯುಡು
ಕ್ರಿಕೆಟ್

IPL 2025: 'ಈ ಸಲ ಕಪ್ RCBದೆ'; CSK ಮಾಜಿ ಆಟಗಾರ ಅಂಬಟಿ ರಾಯುಡು

ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದಿದ್ದು, ಆರು ಅಂಕಗಳೊಂದಿಗೆ ಆರ್‌ಸಿಬಿ ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

IPL 2025: ತಮ್ಮದೇ ವಿಕೆಟ್ ಕಿತ್ತ RCB ಯಶ್ ದಯಾಳ್‌ಗೆ ರೋಹಿತ್ ಶರ್ಮಾ ವಿಶೇಷ ಉಡುಗೊರೆ!
ಕ್ರಿಕೆಟ್

IPL 2025: ತಮ್ಮದೇ ವಿಕೆಟ್ ಕಿತ್ತ RCB ಯಶ್ ದಯಾಳ್‌ಗೆ ರೋಹಿತ್ ಶರ್ಮಾ ವಿಶೇಷ ಉಡುಗೊರೆ!

ಮುಂಬೈ ತಂಡ ಆರ್‌ಸಿಬಿ ವಿರುದ್ಧ ಸೋಲು ಕಂಡಿದ್ದರಿಂದ ಅಸಮಾಧಾನಗೊಂಡಿದ್ದರೂ ರೋಹಿತ್ ಶರ್ಮಾ, ತಮ್ಮದೇ ವಿಕೆಟ್ ಕಿತ್ತ ಯಶ್ ದಯಾಳ್ ಅವರಿಗೆ ಅಮೂಲ್ಯ ಉಡುಗೊರೆಯೊಂದನ್ನು ನೀಡುವ ಮೂಲಕ ಯುವ ಆಟಗಾರನನ್ನು ಹುರಿದುಂಬಿಸಿದ್ದಾರೆ.

IPL 2025: ವಾಂಖೆಡೆ ಕೋಟೆಗೆ RCB ಲಗ್ಗೆ; 'ಗೆಲ್ಲುವುದು ಒಬ್ಬ ಪಾಂಡ್ಯ ಮಾತ್ರ' ಎಂದ ಕೃನಾಲ್ ಪಾಂಡ್ಯ
ಕ್ರಿಕೆಟ್

IPL 2025: ವಾಂಖೆಡೆ ಕೋಟೆಗೆ RCB ಲಗ್ಗೆ; 'ಗೆಲ್ಲುವುದು ಒಬ್ಬ ಪಾಂಡ್ಯ ಮಾತ್ರ' ಎಂದ ಕೃನಾಲ್ ಪಾಂಡ್ಯ

ಟೀಂ ಇಂಡಿಯಾದ ಆಟಗಾರ ಮತ್ತು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಸೋದರ ಕೃನಾಲ್ ಪಾಂಡ್ಯ. ಪಂದ್ಯಕ್ಕೂ ಮುನ್ನ ಸಹೋದರರ ಸವಾಲ್ ಎಂದೇ ಬಿಂಬಿಸಲಾಗಿತ್ತು.

IPL 2025: ಪಂದ್ಯ ಶ್ರೇಷ್ಠ ಪ್ರಶಸ್ತಿ 'ಅವರಿಗೇ' ಸೇರಬೇಕು, ನನಗಲ್ಲ; ಅಭಿಮಾನಿಗಳ ಮನಗೆದ್ದ RCB ನಾಯಕ ರಜತ್ ಪಾಟಿದಾರ್
ಕ್ರಿಕೆಟ್

IPL 2025: ಪಂದ್ಯ ಶ್ರೇಷ್ಠ ಪ್ರಶಸ್ತಿ 'ಅವರಿಗೇ' ಸೇರಬೇಕು, ನನಗಲ್ಲ; ಅಭಿಮಾನಿಗಳ ಮನಗೆದ್ದ RCB ನಾಯಕ ರಜತ್ ಪಾಟಿದಾರ್

ರಜತ್ ಪಾಟೀದಾರ್ ನೇತೃತ್ವದ ಆರ್‌ಸಿಬಿ ತಂಡವು 17 ವರ್ಷಗಳ ನಂತರ ಚೆಪಾಕ್‌ನಲ್ಲಿ ಐದು ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವನ್ನು ಸೋಲಿಸುವ ಮೂಲಕ ದಾಖಲೆ ಬರೆದಿತ್ತು.