ಆರ್‌ಸಿಬಿ vs ಎಸ್‌ಆರ್‌ಎಚ್

IPL 2026: ಕನ್ನಡಿಗನ ಆಟಕ್ಕೆ ಮನಸೋತ ಕಿಂಗ್ ಕೊಹ್ಲಿ; ದೇವದತ್ ಪಡಿಕ್ಕಲ್ ಆಟವನ್ನು ಶ್ಲಾಘಿಸಿದ ವಿರಾಟ್!
ಕ್ರಿಕೆಟ್

IPL 2026: ಕನ್ನಡಿಗನ ಆಟಕ್ಕೆ ಮನಸೋತ ಕಿಂಗ್ ಕೊಹ್ಲಿ; ದೇವದತ್ ಪಡಿಕ್ಕಲ್ ಆಟವನ್ನು ಶ್ಲಾಘಿಸಿದ ವಿರಾಟ್!

ಪಡಿಕ್ಕಲ್ ಅವರು ವೈಟ್-ಬಾಲ್ ಕ್ರಿಕೆಟ್‌ನಲ್ಲಿ ತಮ್ಮ ವಿಶ್ವ ದರ್ಜೆಯ ಪ್ರತಿಭೆಯನ್ನು ಯಶಸ್ವಿಯಾಗಿ ಪ್ರದರ್ಶಿಸುವುದನ್ನು ನೋಡಿ ಸಂತೋಷವಾಗುತ್ತಿದೆ ಎಂದು ಆರ್‌ಸಿಬಿ ಮಾಜಿ ನಾಯಕ ಹೇಳಿದ್ದಾರೆ.

IPL 2024: ಆರ್‌ಸಿಬಿಗೆ ಸತತ ಸೋಲು; ತಂಡದ ಮಾಲೀಕತ್ವ ಬದಲಿಸಲು ಮಹೇಶ್ ಭೂಪತಿ ಒತ್ತಾಯ
ಕ್ರಿಕೆಟ್

IPL 2024: ಆರ್‌ಸಿಬಿಗೆ ಸತತ ಸೋಲು; ತಂಡದ ಮಾಲೀಕತ್ವ ಬದಲಿಸಲು ಮಹೇಶ್ ಭೂಪತಿ ಒತ್ತಾಯ

ಸೋಮವಾರ, ಆರ್‌ಸಿಬಿ ಮತ್ತೊಂದು ನಿರಾಶಾದಾಯಕ ಸೋಲು ಕಾಣುತ್ತಿದ್ದಂತೆ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನದ ಬಗ್ಗೆ ಭಾರತೀಯ ಟೆನಿಸ್ ತಾರೆ ಮಹೇಶ್ ಭೂಪತಿ ಎಕ್ಸ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RCB vs SRH: ಆರ್‌ಸಿಬಿ ಬೌಲಿಂಗ್ ಪಡೆಗೆ ಸವಾಲು; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯ
ಕ್ರಿಕೆಟ್

RCB vs SRH: ಆರ್‌ಸಿಬಿ ಬೌಲಿಂಗ್ ಪಡೆಗೆ ಸವಾಲು; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯ

ಐಪಿಎಲ್ 2024ರ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಎಡವಿದ್ದು, ಆಡಿರುವ 6 ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದೆ ಮತ್ತು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಅಭಿಮಾನಿಗಳಲ್ಲಿ ತೀವ್ರ ನಿರಾಸೆ ಮೂಡಿಸಿರುವ ಆರ್‌ಸಿಬಿಗೆ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು ಎನ್ನುವ ಅನಿವಾರ್ಯ ಎದುರಾಗಿದೆ.