ಕ್ರಿಕೆಟ್RCB vs GG: ಚಿನ್ನಸ್ವಾಮಿಯಲ್ಲಿ ಮಂಧಾನ ಮಿಂಚು, ಗುಜರಾತ್ ಜೈಂಟ್ಸ್ ವಿರುದ್ಧ ಆರ್ಸಿಬಿಗೆ ಜಯ
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಎರಡನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಂಗಳವಾರ ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ಓಟ ಮುಂದುವರಿಸಿದೆ.