ಆರ್‌ಸಿಬಿ vs ಪಿಬಿಕೆಎಸ್

IPL 2026 : ಪ್ಲೇಆಫ್ ರೇಸ್‌ನಲ್ಲಿ ಎಡವಿದ ಪಂಜಾಬ್ ಕಿಂಗ್ಸ್; RCBಗೆ ಸಂದೇಶ ರವಾನಿಸಿದ ಶ್ರೇಯಸ್ ಅಯ್ಯರ್!
ಪಂಜಾಬ್ ಕಿಂಗ್ಸ್ ತಂಡವು ಸತತ ಐದನೇ ಬಾರಿ ಸೋಲು ಕಂಡಿದ್ದು, ಮುಂದಿನ ಎರಡು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಬೇಕಿದೆ.

IPL 2025: ಐಪಿಎಲ್ ಫೈನಲ್‌ನಲ್ಲಿ ಶ್ರೇಯಸ್ ಅಯ್ಯರ್ ಮಾಡಿದ್ದು 'ಕ್ರಿಮಿನಲ್ ಅಪರಾಧ'; ಯೋಗರಾಜ್ ಸಿಂಗ್
ಮಂಗಳವಾರ ನಡೆದ ಐಪಿಎಲ್ 2025ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ 18 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಿತು.

IPL 2025: 'ಈ ಪ್ರಶಸ್ತಿ ನನಗಲ್ಲ, ........ಗೆ ಸೇರಬೇಕು'; ಚೇಸ್ ಕಿಂಗ್ ಎಂದು ಮತ್ತೆ ಸಾಬೀತು ಪಡಿಸಿದ ವಿರಾಟ್ ಕೊಹ್ಲಿ!
ವಿರಾಟ್ ಕೊಹ್ಲಿ ಅವರು ಐಪಿಎಲ್‌ನಲ್ಲಿ 8,326 ರನ್‌ಗಳನ್ನು ಮತ್ತು ಈ ಆವೃತ್ತಿಯಲ್ಲಿ ಎಂಟು ಪಂದ್ಯಗಳಿಂದ 322 ರನ್‌ಗಳನ್ನು ಗಳಿಸಿದ್ದಾರೆ.

IPL 2015: 'ವಿರಾಟ್ ಕೊಹ್ಲಿ ನೋಡಿ ಕಲಿಯಿರಿ'; ಸೋತ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ ಸಿಡಿಮಿಡಿ
ವಿಕೆಟ್ ಉತ್ತಮವಾಗಿತ್ತು ಎಂದು ನಾನು ಭಾವಿಸುತ್ತೇನೆ. ಆರಂಭಿಕರಾಗಿ ಬಂದ ನಮ್ಮ ಬ್ಯಾಟ್ಸ್‌ಮನ್‌ಗಳು ಉತ್ತಮ ಆರಂಭವನ್ನೇನೋ ನೀಡಿದರು. ಆದರೆ, ಅದನ್ನು ಮುಂದುವರಿಸಲಿಲ್ಲ. ಅದು T20 ಕ್ರಿಕೆಟ್‌ನಲ್ಲಿ ನಿರ್ಣಾಯಕವಾಗಿದೆ.

IPL 2024: ವಿರಾಟ್ ಕೊಹ್ಲಿ ಆಟಕ್ಕೆ ಅಭಿಮಾನಿಗಳು ಫಿದಾ, ಹಲವು ದಾಖಲೆ ಸೃಷ್ಟಿಸಿದ RCB ಆಟಗಾರ!
ವಿರಾಟ್ ಕೊಹ್ಲಿ ಕೇವಲ 47 ಎಸೆತಗಳಲ್ಲಿ 92 ರನ್ ಸಿಡಿಸಿದ ಅವರು, ಆರ್‌ಸಿಬಿ 241 ರನ್‌ಗಳ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು.

IPL 2024: ಪಂಜಾಬ್ ಕಿಂಗ್ಸ್ ವಿರುದ್ಧದ ಸವಾಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿದ್ಧತೆ, ಗೆಲ್ಲೋದು ಯಾರು?
ಐಪಿಎಲ್ 2024ರ ಆವೃತ್ತಿಯಲ್ಲಿ ಸತತ ಸೋಲುಗಳ ಬಳಿಕ ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಇದೀಗ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಪರಸ್ಪರ ಸೆಣಸಲಿವೆ. ಧರ್ಮಶಾಲಾದ ಎಚ್‌ಪಿಸಿಎ ಅಂಗಳದಲ್ಲಿ ಗುರುವಾರ ಈ ಪಂದ್ಯ ನಡೆಯಲಿದೆ.

RCB vs PBKS: ತವರಿನಲ್ಲಿ ಗೆಲುವಿನ ಅಧ್ಯಾಯ ಆರಂಭಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಜ್ಜು!
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ನಡೆಯಲಿರುವ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಸಿದ್ಧವಾಗಿದ್ದು, ನಾಯಕ ಫಾಫ್ ಡು ಪ್ಲೆಸಿಸ್, ಎಂ ಚಿನ್ನಸ್ವಾಮಿ ಕ್ರೀಡಾಂಗಣ 'ಬ್ಯಾಟಿಂಗ್ ಮಾಡಲು ಉತ್ತಮ ಸ್ಥಳ'ವಾಗಿದೆ ಎಂದಿದ್ದಾರೆ.

