ನಿರ್ಣಾಯಕ ಪಂದ್ಯಕ್ಕೆ ಮುನ್ನ ಸಿಎಸ್ಕೆಯ ಎಂಎಸ್ ಧೋನಿ ಆರ್ಸಿಬಿಯ ಡ್ರೆಸ್ಸಿಂಗ್ ರೂಮ್ನಲ್ಲಿ ಕಾಣಿಸಿಕೊಂಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.