ಕ್ರಿಕೆಟ್IPL 2023: ಲಖನೌ ವಿರುದ್ಧ ಬೆಂಗಳೂರಿಗೆ ಜಯ, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ
ಸೋಮವಾರ ಲಖನೌನಲ್ಲಿ ನಡೆದ ಎರಡು ತಂಡಗಳ ನಡುವಿನ ಪಂದ್ಯದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ಮೆಂಟರ್ ಗೌತಮ್ ಗಂಭೀರ್ ನಡುವೆ ಮಾತಿನ ಚಕಮಕಿ ನಡೆಯಿತು.