ದೇಶಆಲಪನ್ ಬಂದ್ಯೋಪಾಧ್ಯಾಯ ಮುಗಿದ ಅಧ್ಯಾಯ; ಬಂಗಾಳ ಸರ್ಕಾರ ಎಂದಿಗೂ ಅವರ ಬೆನ್ನಿಗೆ ನಿಲ್ಲುತ್ತದೆ: ಮಮತಾ ಬ್ಯಾನರ್ಜಿ
ಆಲಪನ್ ಬಂದ್ಯೋಪಾಧ್ಯಾಯ ವಿವಾದ ಈಗ ಮುಗಿದ ಅಧ್ಯಾಯ. ಕೇಂದ್ರ ಸರ್ಕಾರಕ್ಕೆ ಸೇರದ ಅವರ ಜೊತೆಗೆ ಸರ್ಕಾರ ನಿಲ್ಲುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.