ಆಲಮಟ್ಟಿ ಅಣೆಕಟ್ಟು ಎತ್ತರ

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸದಂತೆ ಕರ್ನಾಟಕವನ್ನು ತಡೆಯಿರಿ: ಕೇಂದ್ರಕ್ಕೆ ಮಹಾರಾಷ್ಟ್ರ ಒತ್ತಾಯ
ಕೃಷ್ಣಾ ಜಲಾನಯದ ಪ್ರದೇಶದಲ್ಲಿರುವ ಸಾಂಗ್ಲಿ, ಸತಾರಾ, ಕೊಲ್ಹಾಪುರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಲಿದ್ದು, ಗಂಭೀರ ಪರಿಣಾಮ ಎದುರಾಗಲಿದೆ.

ಆಲಮಟ್ಟಿ ಅಣೆಕಟ್ಟು ಎತ್ತರ: ಮಹಾರಾಷ್ಟ್ರ ಸಿಎಂ ಫಡ್ನವೀಸ್ ತಗಾದೆ; ಕರ್ನಾಟಕ ರಾಜಕಾರಣಿಗಳ ಒಗ್ಗಟ್ಟು!
ಅಣೆಕಟ್ಟು ಎತ್ತರಿಸುವುದರಿಂದ ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ ಮತ್ತಿತರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಲಿದೆ ಎಂದು ಫಡ್ನವೀಸ್ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ವಿಚಾರ: ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳುತ್ತೇವೆ- ಡಿ.ಕೆ ಶಿವಕುಮಾರ್
ಬೆಂಗಳೂರು ಬೆಳೆದಿದೆ ಏನು ಮಾಡುತ್ತೀರಿ? ಬೆಂಗಳೂರಿನಲ್ಲಿ ಬೇರೆ ಎಲ್ಲಿ ಜಾಗ ನೀಡುತ್ತೀರಿ? ಗಾಲ್ಫ್ ಕೋರ್ಸ್, ಕಬ್ಬನ್ ಪಾರ್ಕ್, ರೇಸ್ ಕೋರ್ಸ್ ಬಿಡಲು ಯಾರೂ ಸಿದ್ಧರಿಲ್ಲ. ಮತ್ತೆ ಬೇರೆ ಎಲ್ಲಿ ಜಾಗ ಇದೆ?

ಆಲಮಟ್ಟಿ ಅಣೆಕಟ್ಟು ಎತ್ತರ: ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಗೆ ಎಂ.ಬಿ ಪಾಟೀಲ್ ಒತ್ತಾಯ
ಕರ್ನಾಟಕದ ನೆಲ, ಭಾಷೆ ವಿಚಾರದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅವರ ಪಕ್ಷದ ಸಂಬಂಧ ಮರೆತು ಒಂದಾಗಬೇಕು. ನಮ್ಮ ನೆಲ, ನೀರನ್ನು ಸಂರಕ್ಷಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಅವರು ಪ್ರತಿಪಾದಿಸಿದರು.

