ಆಲಮಟ್ಟಿ ಎತ್ತರ ಹೆಚ್ಚಳ

ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ಕ್ಯಾತೆ: ಫಡ್ನವಿಸ್ ಆಕ್ಷೇಪಣೆಗೆ ಸಂಸದ ಬೊಮ್ಮಾಯಿ ತೀವ್ರ ಕಿಡಿ
ಸಾಂಗ್ಲಿ ಮತ್ತು ಮಹಾರಾಷ್ಟ್ರದ ಇತರ ಪ್ರದೇಶಗಳಲ್ಲಿ ಯಾವುದೇ ಪ್ರವಾಹ ಸಮಸ್ಯೆ ಇಲ್ಲ ಎಂದು ಈಗಾಗಲೇ ನ್ಯಾಯಮಂಡಳಿಯ ತೀರ್ಪು ಇದೆ. ಆದರೂ ಮಹಾರಾಷ್ಟ್ರದ ಜನರು ಎತ್ತಿರುವ ಸಮಸ್ಯೆ ಅನಗತ್ಯ.

ಮಹಾರಾಷ್ಟ್ರದ ಆಕ್ಷೇಪಣೆ ನಡುವೆಯೂ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಬದ್ಧ!
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದರು.

