ಆಲಿಗಢ

ಆಲಿಗಢ: ಬಲಪಂಥೀಯ ಸಂಘಟನೆಗಳಿಂದ ಪ್ರತಿಭಟನೆಯ ಬೆದರಿಕೆ, ಅನ್ಯ ಧರ್ಮೀಯ ದಂಪತಿಯ ಆರತಕ್ಷತೆ ರದ್ದು!
ಅಮೆರಿಕದ ಭಾರತೀಯ ರಾಯಭಾರ ಕಚೇರಿಯಲ್ಲಿ ವಿಶೇಷ ವಿವಾಹ ಕಾಯ್ದೆಯಡಿ ರಿಜಿಸ್ಟರ್ ಮದುವೆಯಾಗಿದ್ದ ದಂಪತಿ, ಶನಿವಾರ ಆಲಿಗಢ ಹೋಟೆಲ್ ವೊಂದರಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ಆರತಕ್ಷತೆ ಆಯೋಜಿಸಲು ಯೋಜಿಸಿದ್ದರು.

ಜಾರ್ಖಂಡ್ ನಲ್ಲಿ ಮಗುಚಿಬಿದ್ದ ಬಸ್: 7 ಮಂದಿ ಸಾವು; ಆಲಿಗಢದಲ್ಲಿ ಬಸ್-ಟ್ರಕ್ ಡಿಕ್ಕಿ: ಐವರು ಸಾವು
ಇದುವರೆಗೆ ಏಳು ಜನರು ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಬಸ್ಸಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಹಜಾರಿಬಾಗ್ ಎಸ್ಪಿ ಅರವಿಂದ್ ಕುಮಾರ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಉತ್ತರಾಖಂಡದ ಜೋಶಿಮಠದ ಬಳಿಕ ಉತ್ತರ ಪ್ರದೇಶದ ಅಲಿಗಢದ ಮನೆಗಳಲ್ಲಿ ಬಿರುಕು, ನಿವಾಸಿಗಳಲ್ಲಿ ಆತಂಕ
ಉತ್ತರಾಖಂಡದ ಜೋಶಿಮಠದ ಬಳಿಕ ಇದೀಗ ಉತ್ತರ ಪ್ರದೇಶದ ಅಲಿಗಢದಲ್ಲಿ ಹಲವಾರು ಮನೆಗಳು ಬಿರುಕು ಬಿಟ್ಟಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

