ಆಲಿಯಾ

ಬ್ಲಾಕ್‌ಮೇಲ್ ಮಾಡಲು ಮಕ್ಕಳನ್ನು ಎಳೆದು ತರುತ್ತಿದ್ದಾಳೆ: ಮಾಜಿ ಪತ್ನಿ ಆಲಿಯಾ ವಿರುದ್ಧ ನವಾಜುದ್ದೀನ್ ಸಿದ್ದಿಕಿ ಕಿಡಿ
ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಅವರು ತನ್ನನ್ನು ಮತ್ತು ಅವರ ಮಕ್ಕಳನ್ನು ತಮ್ಮ ಮನೆಯಿಂದ ಹೊರಹಾಕಿದ್ದಾರೆ ಎಂದು ಹೇಳಿಕೊಂಡ ಕೆಲವು ದಿನಗಳ ನಟ ಕೆಲ ವೈಯಕ್ತಿಕ ಭಾವನೆಗಳನ್ನು ಹೇಳಿಕೊಂಡಿದ್ದಾರೆ.

ನವಾಜುದ್ದೀನ್ ಸಿದ್ದಿಕಿ ನನ್ನ ಮತ್ತು ಮಕ್ಕಳನ್ನು ಮನೆಗೆ ಸೇರಿಕೊಳ್ಳುತ್ತಿಲ್ಲ: ಸಿದ್ದಿಕಿ ಪತ್ನಿ ಆಲಿಯಾ ಆರೋಪ
ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರ ವಿಚ್ಛೇದಿತ ಪತ್ನಿ ಆಲಿಯಾ (ಜೈನಾಬ್) ಶುಕ್ರವಾರ ನಟ ತನ್ನನ್ನು ಮತ್ತು ತನ್ನಿಬ್ಬರ ಮಕ್ಕಳನ್ನು ಮನೆಯಿಂದ ಹೊರಗೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ ಮಾಜಿ ಪತ್ನಿ ಆಲಿಯಾ!
ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಮಾಜಿ ಪತ್ನಿ ಆಲಿಯಾ ಅತ್ಯಾಚಾರದ ದೂರು ದಾಖಲಿಸಿದ್ದಾರೆ.

ನಾನು ಮದುವೆಗೂ ಮುನ್ನ ಸೆಕ್ಸ್ ಮಾಡಿದ್ರೆ ನಿಮ್ಮ ಪ್ರತಿಕ್ರಿಯೆ ಏನು? ನಿರ್ದೇಶಕ ಅನುರಾಗ್ ಗೆ ಪುತ್ರಿ ಆಲಿಯಾ ಪ್ರಶ್ನೆ!
ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಪುತ್ರಿ ಆಲಿಯಾ ಸೂಕ್ಷ ಪ್ರಶ್ನೆಯೊಂದು ಕೇಳಿದ್ದು ಅದಕ್ಕೆ ಅನುರಾಗ್ ಈ ಪ್ರಶ್ನೆ ಬಿಟ್ಟು ಮುಂದಕ್ಕೆ ಹೋಗು ಎಂದು ಹೇಳಿದ್ದಾರೆ.

