ಆಲಿಯಾ ಸಿದ್ದಿಕಿ

ದೌರ್ಜನ್ಯ ಪ್ರಕರಣದಲ್ಲಿ ನಟ ನವಾಜುದ್ದೀನ್ ಸಿದ್ದಿಕಿ ಪತ್ನಿಗೆ ಉತ್ತರ ಪ್ರದೇಶ ಕೋರ್ಟ್ ಸಮನ್ಸ್
ನಟ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿರುವ ಕಿರುಕುಳ ಪ್ರಕರಣದಲ್ಲಿ ಅಕ್ಟೋಬರ್ 7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿಗೆ ವಿಶೇಷ ಪೋಕ್ಸೊ ನ್ಯಾಯಾಲಯ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ನವಾಜುದ್ದೀನ್ ಸಿದ್ದಿಕಿಯನ್ನು ಬೆಂಬಲಿಸಿದ್ದಕ್ಕಾಗಿ ಆಲಿಯಾ ಸಿದ್ದಿಕಿ ಕೆಂಗಣ್ಣಿಗೆ ಕಂಗನಾ ರಣಾವತ್ ಗುರಿ!
ಬಾಲಿವುಡ್ನ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಕೊನೆಯದಾಗಿ ಸಲ್ಮಾನ್ ಖಾನ್ ಅವರ ರಿಯಾಲಿಟಿ ಶೋ 'ಬಿಗ್ ಬಾಸ್ OTT 2' ನಲ್ಲಿ ಕಾಣಿಸಿಕೊಂಡಿದ್ದರು.

