ದೇಶಮೈನ್ಪುರಿ, ಆಲೀಘರ್ ಹೆಸರನ್ನು ಬದಲಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಮುಂದು!
ಉತ್ತರ ಪ್ರದೇಶಗಳ ನಗರಗಳಿಗೆ ಮೊಘಲರು-ಮಧ್ಯಕಾಲೀನ ಅವಧಿಯಲ್ಲಿ ನಾಮಕರಣಗೊಂಡಿದ್ದ ಹೆಸರುಗಳನ್ನು ಬದಲಾವಣೆ ಮಾಡುವ ಕೆಲಸವನ್ನು ಆದಿತ್ಯನಾಥ್ ಸರ್ಕಾರ ಮುಂದುವರೆಸಿದ್ದು, ಈಗ ಆಲೀಘರ್ ಹೆಸರನ್ನು ಬದಲಾವಣೆ ಮಾಡುವ ನಿರ್ಣಯ ಕೈಗೊಂಡಿದೆ.