ರಾಜ್ಯರಾಜ್ಯದಲ್ಲಿ ಜುಲೈ 6ರವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ IMD ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.