ಆಲ್ ಇಂಗ್ಲೆಂಡ್ ಚಾಂಪಿಯನ್ಶಿಪ್

'ನಾನು ಸುರಕ್ಷಿತವಾಗಿ ಮನೆಗೆ ಬಂದಿದ್ದೇನೆ': ದುಬೈನಿಂದ ಬೆಂಗಳೂರಿಗೆ ಮರಳಿದ ಕುರಿತು ಪಿವಿ ಸಿಂಧು ಪೋಸ್ಟ್
ಪ್ರಯಾಣದ ಅಡಚಣೆಯಿಂದಾಗಿ, ಅವರು ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಿಂದ ಹಿಂದೆ ಸರಿಯಬೇಕಾಯಿತು.

ಕಳಪೆ ಪ್ರದರ್ಶನ: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮೊದಲ ಸುತ್ತಿನಲ್ಲೇ ಪಿವಿ ಸಿಂಧು ಹೊರಕ್ಕೆ
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭಾರತದ ತಾರೆ ಪಿವಿ ಸಿಂಧು ಅವರ ಕಳಪೆ ಪ್ರದರ್ಶನ ಮುಂದುವರೆದಿದ್ದು ಇಂದು ನಡೆದ ಪಂದ್ಯದಲ್ಲಿ ಚೀನಾದ ಜಾಂಗ್ ಯಿ ಮಾನ್ ವಿರುದ್ಧ ನೇರ ಸೆಟ್ ಗಳಿಂದ ಸೋತಿದ್ದಾರೆ.

