ಆಲ್ ಇಂಡಿಯಾ ರೇಡಿಯೋ

ಆಲ್ ಇಂಡಿಯಾ ರೇಡಿಯೋದಲ್ಲಿ ಮತ ಎಣಿಕೆ ವಿಸ್ತೃತ ವರದಿ, 40 ಗಂಟೆಗಳ ವಿಶೇಷ ಪ್ರಸಾರ
ಹಾಲಿ ಲೋಕಸಭಾ ಚುನಾವಣೆಯ ಫಲಿತಾಂಶದ ವಿಸ್ಮೃತ ವರದಿಯನ್ನು ಸರ್ಕಾರಿ ಸ್ವಾಮ್ಯದ ಆಲ್ ಇಂಡಿಯಾ ರೇಡಿಯೊ ಪ್ರಸಾರ ಮಾಡಲಿದ್ದು, ಇದಕ್ಕಾಗಿ 40 ಗಂಟೆಗಳ ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಂಡಿದೆ.

ಖಾಸಗಿ ಎಫ್ ಎಂ ಚಾನೆಲ್‌ಗಳಲ್ಲಿ ಆಕಾಶವಾಣಿ ಸುದ್ದಿ ಪ್ರಸಾರ: ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್
ಆಕಾಶವಾಣಿಯಲ್ಲಿ ಪ್ರಸಾರವಾಗುವ ಸುದ್ದಿಯನ್ನು ಖಾಸಗಿ ಎಫ್‌ಎಂ ಚಾನೆಲ್‌ಗಳು ತಮ್ಮ ವಾಹಿನಿಗಳಲ್ಲಿ ಇಂದಿನಿಂದ ಪ್ರಸಾರ ಮಾಡಲಿದೆ.

ಗಣರಾಜ್ಯೋತ್ಸವಕ್ಕೆ ಪ್ರಧಾನಿ ಮನ್ ಕಿ ಬಾತ್ ಕಾರ್ಯಕ್ರಮದ ಟ್ಯಾಬ್ಲೋ
ಇದೇ ಮೊದಲ ಬಾರಿಗೆ ಆಲ್ ಇಂಡಿಯಾ ರೇಡಿಯೋದ ಟ್ಯಾಬ್ಲೋ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಲಿದೆ.

ಭಾರತೀಯ ಚಾನೆಲ್ ಗಳ ಮೇಲೆ ನಿಷೇಧ ಹೇರಿದ ಪಾಕಿಸ್ತಾನ
ಬಲೂಚಿಸ್ತಾನ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಸಮುದಾಯದ ಎದುರು ತೀವ್ರ ಮುಜುಗರಕ್ಕೊಳಗಾಗಿರುವ ಪಾಕಿಸ್ತಾನ ಇದೀಗ ತನ್ನ ನೆಲದಲ್ಲಿ ಭಾರತೀಯ ಚಾನೆಲ್ ಗಳು ಸೇರಿದಂತೆ ಎಲ್ಲ ರೀತಿಯ ವಿದೇಶಿ ಚಾನೆಲ್ ಗಳ ಮೇಲೆ ನಿಷೇಧ ಹೇರಿದೆ.

ಆಲ್ ಇಂಡಿಯಾ ರೆಡಿಯೋದಿಂದ ಶೀಘ್ರ ಬಲೋಚಿ ಭಾಷೆಯಲ್ಲಿ ಕಾರ್ಯಕ್ರಮ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪಾಕಿಸ್ತಾನದ ಬಲೋಚಿಸ್ತಾನವನ್ನು ಪ್ರಸ್ತಾಪಿಸಿದ ಬೆನ್ನಲ್ಲೇ ಆಲ್...

ಪೇದೆಯನ್ನು ಉಗ್ರನೆಂದು ತಿಳಿದು ಗುಂಡು ಹಾರಿಸಿದ ಭದ್ರತಾ ಸಿಬ್ಬಂದಿ
ಕುಡಿದು ಅಮಲಿನಲ್ಲಿ ಕಚೇರಿಗೆ ನುಗ್ಗಿದ ಪೇದೆಯೊಬ್ಬನ ಮೇಲೆ ಆಲ್ ಇಂಡಿಯಾ ರೇಡಿಯೋ ಭದ್ರತಾ ಸಿಬ್ಬಂದಿಯೊಬ್ಬ ಗುಂಡು ಹಾರಿಸಿರುವ ಘಟನೆಯೊಂದು ದೆಹಲಿಯಲ್ಲಿ ಸೋಮವಾರ ನಡೆದಿದೆ...

