ರಾಜ್ಯಹಾಸನದಲ್ಲಿ ಆಲ್ಕೋಹಾಲ್ ಚಾಲೆಂಜ್: ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿದ್ದ ವ್ಯಕ್ತಿ ಸಾವು!
ಅರ್ಧ ಗಂಟೆಯಲ್ಲಿ 90 ಎಂಲ್ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್ ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.