ದೇಶ'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್; Video
ನಿನ್ನೆ ಇಸ್ರೇಲ್ ಸಂಸತ್ತು ಉದ್ದೇಶಿಸಿ ಮಾತನಾಡಿದ ಮೋದಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ನ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಮೋದಿ ಅವರ ಹೇಳಿಕೆಗಳನ್ನು ಖಂಡಿಸಿದರು.