ಆಳಂದ

ಆಳಂದಕ್ಕೆ ಬನ್ನಿ, ಮತಗಳ್ಳತನ ಸಾಬೀತು ಪಡಿಸುತ್ತೇನೆ, ನಿಮ್ಮ ವೆಚ್ಚ ನಾನೇ ಭರಿಸುತ್ತೇನೆ: ಬಿ.ಆರ್ ಪಾಟೀಲ್ ಸವಾಲು
ಮತಗಳ್ಳತನ ಆರೋಪದ ಬಗ್ಗೆ ಪತ್ರ ಬರೆದಿರುವ ಬುದ್ಧಿಜೀವಿಗಳು, ನಿವೃತ್ತ ನ್ಯಾಯಾಧೀಶರು ನಮ್ಮ ತಾಲ್ಲೂಕಿನ ಸ್ಥಳಗಳಿಗೆ ಭೇಟಿ ನೀಡಲಿ, ಹೇಗೆ ಮತಗಳ್ಳತನ ಆಗಿದೆ, ಮತಗಳ್ಳತನಕ್ಕೆ ಮಾಡಿರುವ ತಂತ್ರಗಳೆಲ್ಲವೂ ಖುದ್ದಾಗಿ ತಿಳಿದುಕೊಳ್ಳಲಿ.

ಆಳಂದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ; ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಿದ ಸಿಐಡಿ!
27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ. ವಿಚಾರಣೆಗಾಗಿ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

'ಮತಗಳ್ಳತನ' ಪ್ರಕರಣ: ಆಳಂದ ಮಾಜಿ ಬಿಜೆಪಿ ಶಾಸಕ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆಗಳು ಪತ್ತೆ!
ನಾನು ಯಾವುದೇ ರೀತಿಯ ಸಾಕ್ಷ ನಾಶಪಡಿಸಲು ಯತ್ನಿಸಿಲ್ಲ. ನನ್ನ ಮನೆಯ ಮೇಲಿನ SIT ದಾಳಿ ರಾಜಕೀಯ ಪ್ರೇರಿತ ಎಂದು ಸುಭಾಷ್ ಗುತ್ತೇದಾರ್ ಆರೋಪಿಸಿದ್ದಾರೆ.

ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್: ಸಿಎಂ ಸಿದ್ದರಾಮಯ್ಯ SIT ರಚಿಸಲಿದ್ದಾರೆ; ಪ್ರಿಯಾಂಕ್ ಖರ್ಗೆ, ಬಿ.ಆರ್ ಪಾಟೀಲ್
ಮತದಾರರ ಪಟ್ಟಿಯಿಂದ 6,018 ಹೆಸರುಗಳನ್ನು ಅಳಿಸುವ ಪ್ರಯತ್ನ ವಿಫಲವಾಗದಿದ್ದರೆ, ನಾನು ಚುನಾವಣೆಯಲ್ಲಿ ಸೋಲುತ್ತಿದೆ. ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಪ್ರಯತ್ನದಲ್ಲಿ ತೊಡಗಿದೆ" ಎಂದು ಪಾಟೀಲ್ ಆರೋಪಿಸಿದ್ದಾರೆ.

Watch | ಆಳಂದದಲ್ಲಿ 6,000 ಮತದಾರರು ಡಿಲೀಟ್; ಸಿಐಡಿಯ 18 ಪತ್ರಗಳಿಗೆ ಆಯೋಗ ಉತ್ತರ ನೀಡಿಲ್ಲ!

ಆಳಂದದಲ್ಲಿ ಮತದಾರರ ಪಟ್ಟಿಯಿಂದ 6 ಸಾವಿರಕ್ಕೂ ಹೆಚ್ಚು ಜನರ ಹೆಸರು ತೆಗೆದುಹಾಕುವ ಷಡ್ಯಂತ್ರ ನಡೆದಿತ್ತು: ಬಿ.ಆರ್ ಪಾಟೀಲ್
ನಕಲಿ ಮೇಲ್‌ಗಳನ್ನು ಕಳುಹಿಸಲಾದ ಕಂಪ್ಯೂಟರ್‌ಗಳ ಐಪಿ ವಿಳಾಸಗಳನ್ನು ಚುನಾವಣಾ ಆಯೋಗ ಪತ್ತೆಹಚ್ಚುವುದು ಕಷ್ಟಕರವಾಗಿರುತ್ತದೆ. ಹೀಗಾಗಿ ಪ್ರಕರಣವನ್ನು ಸೈಬರ್ ಅಪರಾಧ ದಳಕ್ಕೆ ಶಿಫಾರಸು ಮಾಡಲಾಗಿದೆ.

ಲಂಚ ಸ್ವೀಕರಿಸುವಾಗ ಆಳಂದ ತಹಶೀಲ್ದಾರ್, ಆರ್ ಐ ರೆಡ್ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ
ಕಲಬುರಗಿ ಜಿಲ್ಲೆಯ ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಮತ್ತು ರೆವಿನ್ಯೂ ಇನ್ಸ್ಪೆಕ್ಟರ್ ರಾಜಶೇಖರ್ ಅವರು ಗುರುವಾರ ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ 6 ಸಾವಿರ ಮತದಾರರ ಹೆಸರು ಡಿಲಿಟ್‌ಗೆ ಅರ್ಜಿ: ಕಾಂಗ್ರೆಸ್ ಆರೋಪ
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6 ಸಾವಿರ ಮತದಾರರ ಹೆಸರು ಡಿಲಿಟ್‌ಗೆ ಬಿಜೆಪಿ ಅರ್ಜಿ ಸಲ್ಲಿಸಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಆಳಂದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಶಾಂತಯುತವಾಗಿ ಉರುಸ್, ಶಿವಲಿಂಗಕ್ಕೆ ಪೂಜೆ
ಮಹಾ ಶಿವರಾತ್ರಿಯ ದಿನವಾದ ಶನಿವಾರ ಕಲಬುರಗಿ ಜಿಲ್ಲೆ ಆಳಂದದ ಲಾಡ್ಲೆ ಮಶಾಕ ದರ್ಗಾ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ಉರುಸ್ ಮತ್ತು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಶಾಂತಯುತವಾಗಿ ನಡೆಯಿತು.

