ಆಳಂದ ಕ್ಷೇತ್ರ

ಆಳಂದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ; ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಿದ ಸಿಐಡಿ!
27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ. ವಿಚಾರಣೆಗಾಗಿ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

ಆಳಂದ: ಕೇವಲ 80 ರೂ ಗೆ ವೋಟರ್ ಹೆಸರು ಡಿಲೀಟ್! ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ ಬಳಿ 6,000 ಮತದಾರರ ಸುಟ್ಟ ದಾಖಲೆ ಪತ್ತೆ!
ಪ್ರತಿಯೊಂದು ಮತ ಕಳ್ಳತನಕ್ಕೆ ರೂ.80 ಪಾವತಿಸಲಾಗಿದೆ. 6,994 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಸಿಐಡಿಯ ಉನ್ನತ ಮೂಲಗಳು ತಿಳಿಸಿವೆ.

Vote Chori: SIT ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ; ಹಗರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಶಂಕಿತರ ಪತ್ತೆ!
ಮತಗಳ್ಳತನವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಸರ್ಕಾರ, 'ವೋಟ್ ಚೋರಿ' ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತು. ಸಿಐಡಿಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿಕೆ ಸಿಂಗ್ ಇದರ ನೇತೃತ್ವ ವಹಿಸಿದ್ದಾರೆ.

ಆಳಂದ ಮತಗಳ್ಳತನ ಪ್ರಕರಣ: ಮತದಾರರ ಹೆಸರು ಅಳಿಸಲು ಡೇಟಾ ಸೆಂಟರ್ ಅಪರೇಟರ್‌ಗೆ ಪ್ರತಿ ಅರ್ಜಿಗೆ 80 ರೂ ಪಾವತಿ; SIT ತನಿಖೆಯಿಂದ ಬಹಿರಂಗ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ 'ವೋಟ್ ಚೋರಿ' ಆರೋಪಗಳಲ್ಲಿ ಉಲ್ಲೇಖಿಸಿರುವ ಕ್ಷೇತ್ರಗಳಲ್ಲಿ ಆಳಂದವೂ ಮುಖ್ಯವಾದದ್ದು.

Aland Constituency: ಮತಗಳ್ಳತನ ಪ್ರಕರಣದ ತನಿಖೆಗೆ SIT ರಚನೆ; ಸಿಎಂ ಸಿದ್ದರಾಮಯ್ಯ ಘೋಷಣೆ!
ಮಹದೇವಪುರ ಮತ್ತು ಆಳಂದ ಕ್ಷೇತ್ರ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿ ಆದೇಶ ಹೊರಡಿಸಿದೆ.
ಆಳಂದದಲ್ಲಿ ಅಲ್ಪಸಂಖ್ಯಾತ, ಎಸ್‌ಸಿ ಮತ ಡಿಲೀಟ್ ಮಾಡುವ ಗುರಿ: ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಆರ್ ಪಾಟೀಲ್ ಅವರು 10,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

CEC 'ಮತ ಕಳ್ಳರ ರಕ್ಷಕ'; ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ; Video
ಭಾರತದ ಮುಖ್ಯ ಚುನಾವಣಾ ಆಯುಕ್ತರು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸಿದವರನ್ನು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನನ್ನಲ್ಲಿ ಸ್ಪಷ್ಟ ಪುರಾವೆಗಳಿವೆ. ಅದನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ನಾನು ನಿಮಗೆ ತೋರಿಸಲಿದ್ದೇನೆ ಎಂದರು.

