ಆಳ್ವಾರ್

ವಿದ್ಯಾರ್ಥಿನಿಯರ ಜೊತೆ ಡ್ಯಾಂನಲ್ಲಿ ಸ್ನಾನ: ರಾಜಸ್ಥಾನ ಸರ್ಕಾರಿ ಶಾಲೆ ಪ್ರಾಂಶುಪಾಲ ಅಮಾನತು; Video
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರು ವಿದ್ಯಾರ್ಥಿನಿಯರೊಂದಿಗೆ ಡ್ಯಾಂನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ.

ಆಳ್ವಾರ್ ರಕ್ಬರ್ ಖಾನ್ ಹತ್ಯೆ ಪ್ರಕರಣ: ನಾಲ್ಕು ಮಂದಿಗೆ 7 ವರ್ಷ ಜೈಲು ಶಿಕ್ಷೆ
2018 ರಲ್ಲಿ ಹಸು ಕಳ್ಳಸಾಗಣೆ ಆರೋಪದ ಮೇಲೆ ರಕ್ಬರ್ ಖಾನ್ ಅವರನ್ನು ಹತ್ಯೆ ಮಾಡಿದ್ದಕ್ಕಾಗಿ ರಾಜಸ್ಥಾನದ ಅಲ್ವಾರ್ ನ್ಯಾಯಾಲಯ ನಾಲ್ವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದ ಐದನೇ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.

ರಾಹುಲ್ ದ್ವೇಷದ ವ್ಯಾಪಾರಿ; ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಿಜೆಪಿ ಕಿಡಿ
ರಾಜಸ್ಥಾನದ ಆಳ್ವಾರ್ ಸಾಮೂಹಿಕ ಹಲ್ಲೆ, ಸಾವು ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸೋಮವಾರ ತೀವ್ರವಾಗಿ ಕಿಡಿಕಾರಿದೆ...

ಬಿಜೆಪಿ ರಾಜಸ್ತಾನ ಸಂಸದ ಮಹಂತ್ ಚಾಂದ್ ನಾಥ್ ನಿಧನ
ಬಿಜೆಪಿ ರಾಜಸ್ತಾನ ಸಂಸದ ಮಹಂತ್ ಚಾಂದ್ ನಾಥ್ ನಿಧನರಾಗಿದ್ದು, ಅವರಿಗೆ 61 ವರ್ಷ ವಯಸ್ಸಾಗಿತ್ತು.

