ದೇಶಶ್ರೀನಗರ, ಆವಂತಿಪೋರಾ ವಾಯುನೆಲೆಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್, ಹೈ ಅಲರ್ಟ್ ಘೋಷಣೆ
ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಉಗ್ರ ಸಂಘಟನೆಗಳು ಭಾರತದ ವಾಯುನೆಲೆಗಳನ್ನೇ ಗುರಿಯಾಗಿಸಿಕೊಂಡು ಭಾರಿ ವಿಧ್ವಂಸಕ ಉಗ್ರ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.