ರಾಜ್ಯಆವಾಸ್ ಯೋಜನೆಯ ಫಲಾನುಭವಿ 1 ಲಕ್ಷ ರು. ಪಾವತಿಸಿದರೆ ಸಾಕು, ಉಳಿದಿದ್ದನ್ನು ಸರ್ಕಾರ ಭರಿಸಲಿದೆ: ಜಮೀರ್ ಅಹ್ಮದ್ ಖಾನ್
ಈ ಯೋಜನೆಯಡಿ ಮೊದಲ ಹಂತದಲ್ಲಿ 48,796 ಮನೆಗಳನ್ನು ಪೂರ್ಣಗೊಳಿಸಲು 500 ಕೋಟಿ ರೂ. ಬಿಡುಗಡೆ ಮಾಡಲು ಇಂದಿನ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ಉಳಿದ 1.30 ಸಾವಿರ ಮನೆಗಳನ್ನು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಪೂರ್ಣಗೊಳಿಸಲು ಸಂಪುಟ ಸಭೆ ಸಮ್ಮತಿ ನೀಡಿದೆ ಎಂದರು.