ದೇಶಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತ!
ರಾಜ್ಯಸಭೆಯ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಅವಿಶ್ವಾಸ ನಿರ್ಣಯವನ್ನು ತರಲು ಕನಿಷ್ಠ 14 ದಿನಗಳ ಮುಂಚಿತವಾಗಿ ನೋಟಿಸ್ ನೀಡುವುದು ಮುಖ್ಯ. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 20ರಂದು ಅಂದರೆ ನಾಳೆ ಕೊನೆಗೊಳ್ಳುತ್ತಿದೆ.