ದೇಶನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೂರನೇ ಬಾರಿ ಅಗ್ರಸ್ಥಾನ
ನೀತಿ ಆಯೋಗ ಗುರುವಾರ ಪ್ರಕಟಿಸಿರುವ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿ-2021 ರಲ್ಲಿ ಕರ್ನಾಟಕ ಸತತ ಮೂರನೇ ಬಾರಿಗೆ ಅಗ್ರ ಸ್ಥಾನ ಪಡೆದಿದೆ. ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.