ಕ್ರಿಕೆಟ್ಆಶಸ್ 2023: 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆ ಆಸ್ಟ್ರೇಲಿಯಾ ವಿರುದ್ಧ ರೋಚಕ ಜಯ!
ಹ್ಯಾರಿ ಬ್ರೂಕ್ ಮತ್ತು ಕ್ರಿಸ್ ವೋಕ್ಸ್ ಅವರ ಅತ್ಯುತ್ತಮ ಬ್ಯಾಟಿಂಗ್ ಆಧಾರದ ಮೇಲೆ ಇಂಗ್ಲೆಂಡ್ 2023ರ ಆಶಸ್ ಸರಣಿಯ ಮೂರನೇ ಮತ್ತು ರೋಚಕ ಟೆಸ್ಟ್ನಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್ಗಳಿಂದ ಸೋಲಿಸಿತು.