ಕ್ರಿಕೆಟ್ಪಂದ್ಯದ ವೇಳೆ ಆಸೀಸ್ ಯುವತಿಗೆ ಇಂಗ್ಲೆಂಡ್ ಅಭಿಮಾನಿಯ ಪ್ರೀತಿ ನಿವೇದನೆ; ಯುವತಿ ಓಕೆ ಅಂದಳಾ? ಈ ವಿಡಿಯೋ ವೈರಲ್
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಮಧ್ಯೆ ಆಶಸ್ ಮೊದಲ ಟೆಸ್ಟ್ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ಆಡುವ ವೇಳೆ ಮೈದಾನದ ಹೊರಗೆ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಯೊಬ್ಬ ಆಸ್ಟ್ರೇಲಿಯಾದ ತನ್ನ ಗೆಳತಿಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ.