ಆಶಾ

Himalayan trekking tragedy: ತನ್ನಿಷ್ಟದ ಹವ್ಯಾಸ ಟ್ರಕ್ಕಿಂಗ್ ನಿಂದಲೇ ಪ್ರಾಣ ಕಳೆದುಕೊಂಡ ಅಶಾ!
ರಾಜ್ಯ

Himalayan trekking tragedy: ತನ್ನಿಷ್ಟದ ಹವ್ಯಾಸ ಟ್ರಕ್ಕಿಂಗ್ ನಿಂದಲೇ ಪ್ರಾಣ ಕಳೆದುಕೊಂಡ ಅಶಾ!

ಜೂನ್ 4 ರಂದು ಉತ್ತರಾಖಂಡದ ಸಹಸ್ತ್ರತಾಲ್ ನಲ್ಲಿ ಹಿಮಪಾತ ಸಂಭವಿಸಿದಾಗ ಸಾವನ್ನಪ್ಪಿದ ಒಂಬತ್ತು ಮಂದಿಯ ಪೈಕಿ 71 ವರ್ಷದ ಆಶಾ ಸುಧಾಕರ್ ಕೂಡ ಒಬ್ಬರು. ಅನುಭವಿ ಪರ್ವತಾರೋಹಿಯಾಗಿದ್ದ ಇವರು ತಾವಿಷ್ಟ ಪಡುತ್ತಿದ್ದ ಟ್ರಕ್ಕಿಂಗ್ ನಿಂದಲೇ ಇದೀಗ ಪ್ರಾಣ ಕಳೆದುಕೊಂಡಿದ್ದಾರೆ.

ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶ

ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಾಸಿಕ ವೇತನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ರಾಜ್ಯ

ಮಾಸಿಕ ವೇತನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

‘ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ ನೇತೃತ್ವದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.