ಆಶಿಕಾ ರಂಗನಾಥ್

ಟಾಲಿವುಡ್‌ನಲ್ಲಿ ಆಶಿಕಾ ರಂಗನಾಥ್ ಹೊಸ ಹವಾ: ತೆಲುಗಿನಲ್ಲಿ ಚುಟು ಚುಟು ಬೆಡಗಿಯ ಮತ್ತೊಂದು ಬಿಗ್ ಪ್ರಾಜೆಕ್ಟ್ ಅನೌನ್ಸ್
ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಕನ್ನಡ ಸೇರಿದಂತೆ ತಮಿಳು, ತೆಲುಗು ಚಿತ್ರರಂಗದಲ್ಲೂ ಭರ್ಜರಿಯಾಗಿ ಸದ್ದು ಮಾಡುತ್ತಿದ್ದಾರೆ. ಅದರಂತೆ, ಚಿರಂಜೀವಿ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿದ್ದಾರೆ ಎನ್ನಲಾಗುತ್ತಿರುವ ನಡುವೆಯೇ, ಟಾಲಿವುಡ್‌ನಲ್ಲಿ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಗತವೈಭವ ಚಲುವೆ.
'ಆಶಿಕಾ ರಂಗನಾಥ್ ಕೇವಲ ಗ್ಲಾಮರಸ್ ನಟಿಯಲ್ಲ, ಅದಕ್ಕಿಂತ ಹೆಚ್ಚು': 'ಸರ್ದಾರ್ 2' ಸಹನಟಿ ಬಗ್ಗೆ ತಮಿಳು ನಟ ಕಾರ್ತಿ
ಆಶಿಕಾ ಅವರನ್ನು ಕೇವಲ ಕಮರ್ಷಿಯಲ್ ಪಾತ್ರಗಳಿಗೆ ಸೀಮಿತಗೊಳಿಸದೆ, ಅಭಿನಯ ಪ್ರಧಾನ ಪಾತ್ರಗಳನ್ನು ನಿರ್ವಹಿಸಬಲ್ಲ ನಟಿಯಾಗಿ ಪ್ರಸ್ತುತಪಡಿಸಲು ಪ್ರಯತ್ನಿಸಿದ್ದಕ್ಕಾಗಿ ಅವರು ಪಿಎಸ್ ಮಿತ್ರನ್ ಅವರನ್ನೂ ಶ್ಲಾಘಿಸಿದರು.

ನಟಿಯನ್ನು ಯಾಕೆ ದೂಷಿಸುತ್ತೀರಾ? Peddi ಚಿತ್ರದಲ್ಲಿನ ಜಾಹ್ನವಿ ಉಡುಪು ವಿವಾದಕ್ಕೆ ನಟಿ ಆಶಿಕಾ ರಂಗನಾಥ್ ಗರಂ
ನಿರ್ದೇಶಕ ಬುಚಿ ಬಾಬು ಅವರ ಕ್ರೀಡಾ ಆಕ್ಷನ್ ನಾಟಕ 'ಪೆದ್ದಿ'ಯಲ್ಲಿ ಜಾಹ್ನವಿ ಕಪೂರ್ ಅವರ ಉಡುಪು ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ನಟಿಯನ್ನು ಹೆಚ್ಚಾಗಿ ಹಸಿಬಿಸಿ ದೃಶ್ಯಗಳಲ್ಲಿ ತೋರಿಸಲಾಗಿದೆ. ನಟಿಯ ದೇಹವನ್ನು ಹೆಚ್ಚು ಜೂಮ್ ಹಾಕಿ ತೋರಿಸುವುದನ್ನು ಹಲವರು ಪ್ರಶ್ನಿಸಿದ್ದಾರೆ.

ನನಗೆ ವಂಚಿಸಿದ್ದರೂ ನಿನ್ನನ್ನು ಬಿಟ್ಟು ಬದುಕಲಾರೆ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ!
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಿಸ್ ಯೂ ಚಿತ್ರದ ಟ್ರೈಲರ್

ಚಿರಂಜೀವಿ ನಟನೆಯ 'ವಿಶ್ವಂಭರ' ಚಿತ್ರದಲ್ಲಿ ಆಶಿಕಾ ರಂಗನಾಥ್!
ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ಸೇರಿದಂತೆ ಇತರ ನಟಿಯರಂತೆ ಆಶಿಕಾ ರಂಗನಾಥ್ ಕೂಡ ಕನ್ನಡ ಸೇರಿದಂತೆ ಬೇರೆ ಭಾಷೆಯ ಚಿತ್ರೋದ್ಯಮಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ.
ಅವತಾರ ಪುರುಷ 2 ಚಿತ್ರದ ಟ್ರೈಲರ್

PRK ಪ್ರೊಡಕ್ಷನ್ಸ್ ನಿರ್ಮಾಣದ 'O2' ಬಿಡುಗಡೆಗೆ ಸಿದ್ಧ; ಏಪ್ರಿಲ್‌ನಲ್ಲಿ ರಾಜ್ಯದಾದ್ಯಂತ ತೆರೆಗೆ
ಈ ಹಿಂದೆ ಕವಲುದಾರಿ ಮತ್ತು ಫ್ರೆಂಚ್ ಬಿರಿಯಾನಿಯಂತಹ ಚಲನಚಿತ್ರಗಳನ್ನು ನಿರ್ಮಿಸಿದ PRK ಪ್ರೊಡಕ್ಷನ್ಸ್, ತನ್ನ ಆರನೇ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ವೈದ್ಯಕೀಯ ಥ್ರಿಲ್ಲರ್ ಎಂದೇ ಬಿಂಬಿಸಲಾದ 'O2' ಚಿತ್ರದಲ್ಲಿ ನಟಿ ಆಶಿಕಾ ರಂಗನಾಥ್ ಮತ್ತು ಪ್ರವೀಣ್ ತೇಜ್ ಮುಖ್ಯ ಭೂಮಿಕೆಯಲ್ಲಿದ್ದಾರೆ.


