ಆಶೀರ್ವಾದ

ಡಿ.ಕೆ ಬ್ರದರ್ಸ್ ಕೃಪಾಶಿರ್ವಾದದಿಂದ ನನ್ನ ಕ್ಷೇತ್ರಕ್ಕೆ ಅನುದಾನ ಸಿಕ್ಕಿದೆ: ಉರಿಯೋ ಬೆಂಕಿಗೆ ತುಪ್ಪ ಸುರಿದ ಶಾಸಕ ಬಾಲಕೃಷ್ಣ
ತಮಗೆ ಅನುದಾನ ಸಿಗುತ್ತಿಲ್ಲ ಎಂಬ ಹಲವು ಶಾಸಕರ ದೂರಿನ ನಡುವೆ ಬಾಲಕೃಷ್ಣ ಹೇಳಿಕೆ ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಬ್ರದರ್ಸ್ ಆಶೀರ್ವಾದ ಇದ್ದರೆ ಮಾತ್ರ ಅನುದಾನ ಸಿಗುತ್ತದಾ ಎಂಬ ಪ್ರಶ್ನೆ ಮೂಡಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಹ್ಯಾಟ್ರಿಕ್ ಗೆಲುವಿಗೆ ರಣತಂತ್ರ; ದೇವೇಗೌಡರ ಬಳಿ ಮಂಡಿಯೂರಿ ಪ್ರತಾಪ್ ಸಿಂಹ ನಮಸ್ಕಾರ!
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ: ಸಿಎಂ ಸಿದ್ದರಾಮಯ್ಯ
ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಮೋದಿಯವರ ಆಶೀರ್ವಾದ ಬೇಕಿತ್ತು, ಹೀಗಾಗಿ ಮಂಡಿಯೂರಿ ತಲೆ ಬಾಗಿದ್ದೆ: ಆರ್'ಎಸ್ಎಸ್ ಕಾರ್ಯಕರ್ತ ಚೇತನ್ ರಾವ್
ಹಲವಾರು ವರ್ಷಗಳಿಂದ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಚೇತನ್ ರಾವ್ ಅವರು, ಇದ್ದಕ್ಕಿದ್ದಂತೆಯೇ ಪ್ರಸಿದ್ಧಿ ಪಡೆದುಕೊಂಡಿದ್ದಾರೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗಿನ ಪೋಟೋ ಕಾರಣವಾಗಿದೆ.

92 ವರ್ಷದ ತಾಯಿಗೆ ನಮಸ್ಕಾರ; ಇನ್ನೂ ಹಲವು ವಿಶೇಷತೆಗಳಿಗೆ ಸಾಕ್ಷಿಯಾದ ಸಿಜೆಐ ಬೊಬ್ಡೆ ಪದಗ್ರಹಣ ಕಾರ್ಯಕ್ರಮ!
ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅರವಿಂದ್ ಬೊಬ್ಡೆ ಕಾರ್ಯಕ್ರಮದ ವೇಳೆ ತಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ.

ಗುಜರಾತ್‌ಗೆ ನಾಳೆ ಮೋದಿ ಭೇಟಿ; ತಾಯಿಯ ಆಶೀರ್ವಾದ ಪಡೆಯಲಿರುವ ಪ್ರಧಾನಿ
ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ...

ದೀಪಿಕಾ ನನ್ನ ಜೀವನದಲ್ಲಿ ಸಿಕ್ಕಿರುವುದು ಅದೃಷ್ಟ:ರಣವೀರ್ ಸಿಂಗ್
ತಮ್ಮ ಜೀವನದಲ್ಲಿ ನಟಿ ದೀಪಿಕಾ ಪಡುಕೋಣೆ ಸಿಕ್ಕಿರುವುದು ಅದೃಷ್ಟ ಎಂದು ಬಾಲಿವುಡ್ ನಟ ರಣವೀರ್ ...

ಹುತಾತ್ಮ ಯೋಧನ ಪತ್ನಿಯ ಕಾಲು ಮುಟ್ಟಿ ನಮಸ್ಕರಿಸಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್
ಪರಮ ವೀರ ಚಕ್ರ ಪದಕ ಗೌರವಕ್ಕೆ ಪಾತ್ರರಾಗಿರುವ ಹುತಾತ್ಮ ಯೋಧ ಅಬ್ದುಲ್ ಹಮೀರ್ ಅವರ ಪತ್ನಿಯ ಕಾಲು ಮುಟ್ಟಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ನಮಸ್ಕರಿಸಿದ್ದು, ಈ ಮೂಲಕ ರಾವತ್ ಅವರು ತಮ್ಮ ಸಹೋದ್ಯೋಗಿಗಳಿಗೆ...

