ಆಶೋಕ್

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ; ಸಿಎಂ ಡಿಕೆಶಿ ರಿಯಲ್ ಎಸ್ಟೇಟ್ ಏಜೆಂಟ್: ಆರ್. ಅಶೋಕ್ ಲೇವಡಿ
ರಾಜ್ಯ

ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ; ಸಿಎಂ ಡಿಕೆಶಿ ರಿಯಲ್ ಎಸ್ಟೇಟ್ ಏಜೆಂಟ್: ಆರ್. ಅಶೋಕ್ ಲೇವಡಿ

ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿರುವ ಮುಖ್ಯಮಂತ್ರಿಗಳು ಲಾಲ್‍ಬಾಗ್ ನುಂಗಲು, ಸ್ಯಾಂಕಿ ಟ್ಯಾಂಕ್ ನುಂಗಲು ಹಾಗೂ ಹೆಬ್ಬಾಳ ಕೆರೆ ಜಾಗ ನುಂಗಲು ಮುಂದಾಗಿದ್ದರು. ಬಿಡದಿ ಟೌನ್‍ಶಿಪ್‍ನಲ್ಲಿ ಒಂಬತ್ತು ಸಾವಿರ ಎಕರೆ, ಆನೇಕಲ್ ನಲ್ಲಿ ಕೆಐಎಡಿಬಿ ಹೆಸರಲ್ಲಿ ಮೂರು ಸಾವಿರ ಎಕರೆ ನುಂಗಲು ಮುಂದಾದರು.

ನಾಗಮಂಗಲ‌ ಕೋಮುಗಲಭೆ ಪ್ರಕರಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರ್. ಅಶೋಕ್ ವಿರುದ್ಧ FIR
ರಾಜ್ಯ

ನಾಗಮಂಗಲ‌ ಕೋಮುಗಲಭೆ ಪ್ರಕರಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರ್. ಅಶೋಕ್ ವಿರುದ್ಧ FIR

ನಾಗಮಂಗಲ‌ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪದಡಿ ಅಶೋಕ್ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ
ರಾಜಕೀಯ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ ಕಾಂಗ್ರೆಸ್: ಆರ್.ಅಶೋಕ್
ರಾಜಕೀಯ

ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ ಕಾಂಗ್ರೆಸ್: ಆರ್.ಅಶೋಕ್

ಮತಾಂತರ ನಿಷೇಧ ತಿದ್ದುಪಡಿ ಕಾಯ್ದೆ ರದ್ದು ನಿರ್ಧಾರ ಕುರಿತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದ್ದು, ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಕಾಂಗ್ರೆಸ್ ಹೊರಟಿದ್ದಾರೆಂದು ಶುಕ್ರವಾರ ವಾಗ್ದಾಳಿ ನಡೆಸಿದೆ.